Author: ಬೇಳೂರು ಸುದರ್ಶನ

ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದುತ್ತಾರೆ. ಆದರೆ ಈ ಓದಿನಲ್ಲಿ ಎದುರಾಗುವ ನೂರಾರು ವಿಷಯಗಳನ್ನು ಅವರು ಅರ್ಥ ಮಾಡಿಕೊಂಡಿದ್ದಾರೆಯೇ ಎನ್ನುವುದು ಮುಖ್ಯ. ಗಣಿತದ ಒಂದು ಸಮೀಕರಣವನ್ನು ಅರ್ಥ ಮಾಡಿಕೊಳ್ಳದೇ ಹೋದರೆ  ಅದರ ಮೇಲೆ ಕೇಳುವ ಪ್ರಶ್ನೆಗಳಿಗೆ ಆರಾಮಾಗಿ ಉತ್ತರಿಸಲು…

‘ನೀನೂ ಕಲಾವಿದ; ನಾನೂ ಕಲಾವಿದ. ಚೌಕಾಶಿ ಯಾಕೆ ಮಾಡ್ತೀಯ? ಕೊಡು ನಾನೂರಾಐವತ್ತು ’ ಬಲಬೀರ್ ಕಣ್ಣಲ್ಲಿ ಕಣ್ಣಿಟ್ಟು ಹೇಳಿದಾಗ ನಾನು ಮಾತಾಡಲಾಗಲಿಲ್ಲ. ಬಾನ್ಸುರಿ ಏನೆಂದು ಗೊತ್ತಿಲ್ಲದೇ ಪೀಪಿ ಥರ ಊದಬೇಕೆಂದು ಯಾವುದೋ ಭಾಷೆಯ ಯಾವುದೋ ಯುವಕ…

I wrote this poem as a small reaction in Apara’s blog stanzas of Madyasaara. Those poems are now a book…  ಅಪಾರ, ನಿನ್ನ ಜೊತೆ ಕೆಲವೊಮ್ಮ್ಮೆ  ನಾನೂ ಕೂತಿದ್ದೆ …

ನನ್ನ ಹಿರಿಯ ಗೆಳೆಯ, ನನ್ನೊಳಗಿನ ಕವಿಯನ್ನು ತಿದ್ದಿ ತೀಡಿದ ಕಣಜನಹಳ್ಳಿ ನಾಗರಾಜ್ ಈಗಿನ ಪೀಳಿಗೆಯ ಸಾಹಿತಿಗಳಿಗೆ ಗೊತ್ತಿಲ್ಲದ ಕವಿ. ಅವರು ಕವನದ ಮಾರುಕಟ್ಟೆಯಲ್ಲಿ ಏನಾದರೂ ಸ್ಟ್ರಾಟೆಜಿ ಮಾಡಿದ್ದರೆ ಇಷ್ಟು ಹೊತ್ತಿಗೆ ನಾಡಿನ ಪ್ರಖ್ಯಾತ ಕವಿಯಾಗುತ್ತಿದ್ದರು. ಏನೋ,…

  ಎಲ್ಲದಕ್ಕೂ ಒಂದು ಕೊನೆ ಇರಲೇಬೇಕು ಅಲ್ವೆ? ಕಲಿ-ಯುಗ ಅಂಕಣಕ್ಕೂ ಇಂದೇ ಕೊನೆ! ’ಉದಯವಾಣಿ’ಯಲ್ಲಿ ಕಳೆದ ಒಂದೂಕಾಲು ವರ್ಷದಿಂದ ಮೂಡಿದ ಕಲಿ-ಯುಗ ಅಂಕಣವನ್ನು ಖುಷಿಯಿಂದಲೇ ನಿಲ್ಲಿಸುತ್ತಿದ್ದೇನೆ. ಕೆಲಸ ಬಿಡುವಾಗ ಖುಷಿಪಡಿ ಎಂದ ನಾನು ನನ್ನ ಅಂಕಣ…

ಯಾವುದೋ ರೋಗಕ್ಕೆ ಕಂಡಕಂಡ ಗಿಡದ ರಸವಾಗಲೀ, ಬೇರಾಗಲೀ ಔಷಧವಾಗಲಾರದು ಎಂಬುದು ಈ ನಾಣ್ಣುಡಿಯ ಸ್ಥೂಲ ಅರ್ಥ. ಆದರೆ ಇದರ ಒಳಾರ್ಥವೇ ಬೇರೆ. ನಾವು ಯಾವುದೇ ಸಮಸ್ಯೆಗೆ ಪರಿಹಾರ ಹುಡುಕುವಾಗ ತುರ್ತು ಉಪಾಯಗಳನ್ನೇ ಹುಡುಕುತ್ತೇವೆ. ಉದಾಹರಣೆಗೆ  ಬಿದ್ದು…

ಇಂದು ಎಲ್ಲೆಡೆಯೂ ಜಲಸಂರಕ್ಷಣೆಯ ಮಾತು ಕೇಳಿಬರುತ್ತಿದೆ.  ಜಲಸಂರಕ್ಷಣೆ ಎಂದರೇನು? ಮುಂದಿನ ಪೀಳಿಗೆಗಳೂ ನಮ್ಮ ಹಾಗೆಯೇ ನೀರನ್ನು ಬಳಸುವುದಕ್ಕೆ ಅವಕಾಶ ಮಾಡಿಕೊಡುವುದೇ ಜಲಸಂರಕ್ಷಣೆ ಎಂದು ಸರಳವಾಗಿ ಹೇಳಬಹುದು. ಜಲಸಂರಕ್ಷಣೆ ಯಾಕೆ ಬೇಕು? ನಮ್ಮ ಬದುಕಿನಲ್ಲಿ ನೀರಿಲ್ಲದೆ ಏನನ್ನೂ…

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ…