Author: ಬೇಳೂರು ಸುದರ್ಶನ

ಎಂಟು ವರ್ಷಗಳ ಹಿಂದಿನ ಮಾತು. ಸ್ಯಾನ್‌ಫ್ರಾನ್ಸಿಸ್ಕೋ ನಗರದ ವೈದ್ಯೆ ಡಾ. ಜೇನ್ ಹೈಟವರ್ ಎಂಬ ವೈದ್ಯೆಯ ಬಳಿ ಒಬ್ಬ ರೋಗಿ ಬಂದಳು. ತುಂಬಾ ಹೊಟ್ಟೆನೋವು ಎಂದಳು. ಜೊತೆಗೆ ವಾಂತಿ, ವಿಪರೀತ ಸುಸ್ತು, ಏಕಾಗ್ರತೆಯೇ ಇಲ್ಲ. ಆಕೆಗೆ…

ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಸೋತವರ ಪೈಕಿ ಕಾಂಗ್ರೆಸ್ ಪಕ್ಷದ ಧುರೀಣ, ಮಾಜಿ ಸಚಿವ ಎಚ್. ಕೆ. ಪಾಟೀಲರೂ (ಎಚ್‌ಕೆಪಿ)ಒಬ್ಬರು. ಆನಂತರ ನಡೆದ ವಿಧಾನಪರಿಷತ್ ಚುನಾವಣೆಯಲ್ಲೂ ಅವರು ಸೋತರು. ಹಲವು ಪತ್ರಿಕೆಗಳಲ್ಲಿ ಅವರ ಈ ಜೋಡಿ…

  ವಿಶ್ವನಾಥನ್ ಆನಂದ್ ಮತ್ತೊಮ್ಮೆ ವಿಶ್ವ ಚದುರಂಗ (ಚೆಸ್) ಚಾಂಪಿಯನ್ ಆಗಿದ್ದಾರೆ. ಭಾರತೀಯರೇ ರೂಪಿಸಿದ ಆಟದಲ್ಲಿ ಭಾರತೀಯ ಆನಂದ್ ಮತ್ತೆ ಗೆದ್ದಿದ್ದಾರೆ, ಅದೂ ಈವರೆಗೆ ಮಹಾನ್ ಆಟಗಾರ ಎಂದೇ ಖ್ಯಾತಿ ಪಡೆದಿದ್ದ ಕ್ರಾಮ್ನಿಕ್ ಎದುರು! ಮ್ಯಾಚ್…

ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು  ಸೂಚಿಸುತ್ತದೆ. ಯಾಕೆಂದರೆ ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು; ಕೋಶ ಓದು ಎಂದರೆ…

ಶಿಲ್ಪಶ್ರೀ, ಬ್ಲಾಗಿಂಗ್ ಬಗ್ಗೆ ಸ್ನಾತಕೋತ್ತರ ಪ್ರಬಂಧ ಬರೆಯಬೇಕಂದ್ರೆ ಶಿವಮೊಗ್ಗ ಶಂಕರಘಟ್ಟ ಅಂಥ ಒಳ್ಳೆಯ ಜಾಗವೇನಲ್ಲ. ಬ್ಲಾಗಿಂಗ್‌ನಂಥ ಇಂಟರ್‌ನೆಟ್ ಆಧಾರಿತ ವಿಷಯಾಭ್ಯಾಸ ಮಾಡಬೇಕಂದ್ರೆ ಬೆಂಗಳೂರಿನ ಸಂಪರ್ಕ ಇರಲೇಬೇಕು. ಕಲಿಯುವ ಜಾಗಕ್ಕೂ, ವಿಷಯಕ್ಕೂ ಸಂಬಂಧವೇ ಇರದಂಥ ಕಡೆಯಲ್ಲಿ ಇದ್ದ…

ಮಗು, ತಣ್ಣಗೆ ಮಲಗಿದೆ ರಸ್ತೆ, ಎಬ್ಬಿಸಬೇಡ. ಭರ್ರನೆ ಬೀಸೋ ಗಾಳಿಗೆ ಬೀಗಬೇಡ.  ಟಾರು ಗೀರುತ್ತ ಹಾಗೆ ರೊಯ್ಯನೆ ಹೋಗಬೇಡ.  ಹೆದ್ದಾರಿಯಿದು. ನಗರದುದ್ದಕ್ಕೂ ಹರಿದಿರೋ ರಕ್ತನಾಳ ಕೆಲವೊಮ್ಮೆ ಬಿಗಿಯಾಗಿ ಸುತ್ತುತ್ತೆ ನಮ್ಮನ್ನೆ.  ಉಸಿರುಗಟ್ಟಿಸೋದಿರಲಿ, ಕಪಾಲವನ್ನೇ ಒಡೆದು ಮೈಮೇಲೆ…

ಪ್ರತಿ ವರ್ಷದ ಸೆಪ್ಟೆಂಬರ್ ೫ರಂದು ನಾವು ಶಿಕ್ಷಕರ ದಿನವನ್ನು ಆಚರಿಸುತ್ತೇವೆ. ಅಂದು ನಾವೆಲ್ಲರೂ ನಮ್ಮ ಶಿಕ್ಷಕರಿಗೆ ನಮಿಸುತ್ತೇವೆ; ಶುಭಾಶಯ ಹೇಳುತ್ತೇವೆ.  ನಮ್ಮ ದೇಶದ ರಾಷ್ಟ್ರಪತಿಯಾಗಿದ್ದ ಡಾ|| ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನೇ ಶಿಕ್ಷಕರ ದಿನ ಎಂದು…

ಕಳೆದ ವಾರ ಇದೇ ಅಂಕಣದಲ್ಲಿ ತದಡಿ ಯೋಜನೆಯ ಬಗ್ಗೆ ಲೇಖನ ಬಂದ ದಿನವೇ ನಾನು ತದಡಿಯಲ್ಲಿದ್ದೆ. ಅದಾಗಲೇ ತದಡಿಯ ಬಗೆಗಿನ ಎಲ್ಲ ಮಾಹಿತಿಯನ್ನೂ ಅಂತರಜಾಲದಲ್ಲಿ ಪಾತಾಳಗರಡಿ ಹಾಕಿ ಹುಡುಕಿ ತೆಗೆದು ಓದಿದ್ದೆ. ತದಡಿಯಲ್ಲಿ ಯೋಜನೆಯ ಪರ,…

`ನಮ್ಮ ಬಳಿ ಡಾಟಾ ಇಲ್ಲ. ಈ ಬಗ್ಗೆ ಒಂದು ವಿಶ್ವಸ್ತರದ ಸಂಸ್ಥೆಯ ಮೂಲಕ ಅಧ್ಯಯನ ಮಾಡಿಸುತ್ತೇವೆ’ ವಿಕಾಸಸೌಧದ ಆ ಸುಸಜ್ಜಿತ ಕೋಣೆಯಲ್ಲಿ ಕುಳಿತ ರಾಜ್ಯ ಸರ್ಕಾರದ ಇಂಧನ ಇಲಾಖೆಯ ಕಾರ್ಯದರ್ಶಿಯವರು ಖಚಿತವಾಗಿ ಹೇಳಿದರು. `ಹಾಗೆ ಅಧ್ಯಯನ…