Author: ಬೇಳೂರು ಸುದರ್ಶನ

ಉಂಬರ್ಟೋ ಇಕೋ : ಐತಿಹಾಸಿಕ ಥ್ರಿಲ್ಲರ್‌ಗಳ ಹೊಸ ಕಥೆಗಾರ ಡಾನ್ ಬ್ರೌನ್ ನ “ದಿ ಡ ವಿನ್ಸಿ ಕೋಡ್’ ಪುಸ್ತಕದ ಖ್ಯಾತಿ ಉತ್ತುಂಗಕ್ಕೆ ಹೋದ ಕಾಲವದು. ಅವನ ಹಾಗೆ ಥ್ರಿಲ್ಲರ್‌ಗಳನ್ನು ಬರೆದವರು ಬೇರಾರೂ ಇಲ್ಲವೇ ಎಂದು…

ಪತ್ರಕರ್ತರಿಗೆ ಲ್ಯಾರಿ, ಓವೆನ್ಸ್ ಮತ್ತು ಬ್ರಿಗ್ಸ್ ಕಿವಿಮಾತು, ಕಲಿಕೆಯ ಮಾಹಿತಿ

Here is the pdf file on China’s military power and its consequences. Please click on this sentence to download the file(6.3 mb)

ಮತ್ತೆ ನೋಡಿದರೆ ಕಾಣದ ಹಾಗೆ ನೆಲದಲ್ಲೇ ಕರಗಿಹೋಗಿದ್ದ ಕುರುಹಿಲ್ಲದ ನೆರಳು ಎಲ್ಲಿಯವರೆಗೆ ಹಾದು ಹೋಗಿರಬಹುದು ಒಳಗೆ ನೆಲ ಕದಡಿರಬಹುದು, ನೀರು ತಣ್ಣಗೆ ಕೊಯ್ದಿರಬಹುದು ಅಥವಾ ಲಾವಾರಸ ಹೀಗೆ ಮುಟ್ಟಿ ಮುಟ್ಟಿ ಸುಟ್ಟಿರಬಹುದು ನನ್ನ ನೆರಳಿನ ಕೋಮಲತೆಯನ್ನು…

ಎಲ್ಲಿರಬಹುದು ಈ ಆಶಾ ಎಟ್ ಯಾಹೂ ಡಾಟ್‌ಕಾಮ್ ಎಂಬ ಹುಡುಗಿ/ಹುಡುಗ/ಮುದುಕ/ಮುದುಕಿ/ಪೋರ? ಯಾವ ಕಂಪ್ಯೂಟರಿನಲ್ಲಿ ಟಕಟಕಾಯಿಸುತ್ತಿರಬಹುದು ಯಾವ ಪ್ರಾಸೆಸರಿನಲ್ಲಿ ಎಷ್ಟು ರಭಸವಾಗಿ ಧುಮ್ಮಿಕ್ಕಬಹುದು ಊಹಿಸಿದ್ದೀರ? ಎಲ್ಲಿಂದಳೋ ಬರೆಯುತ್ತಾಳೆ ಭ್ರಮಾಧೀನ ವಿಶ್ವದೊಳಗೆ ಬೆಳಕಿನಂತೇ ತೂರಿ ನನ್ನ ಮೇಜಿನ ಮೇಲೆ…

ನಿನಗಾಗಿ ಉಡುಗೊರೆಯ ತಂದಿರುವೆ ನೋಡೇ ತೆಗೆದುಕೋ ನನ್ನನ್ನೆ ಪೂರ್ಣವಾಗಿ ಸುಖಮಜಲುಗಳ ನಿನಗೆ ತೋರಿಸುವೆ ತೆರೆದರೆ ಪಡೆದುಕೋ ನನ್ನನ್ನೆ ಪೂರ್ಣವಾಗಿ. ಗತನೆನಪುಗಳ ಭಗ್ನ ಗೋಡೆಗಳ ಮರೆತುಬಿಡು ತೆಗೆದುಕೋ ನನ್ನನ್ನೆ ಪೂರ್ಣವಾಗಿ ಹಿತ ರಾತ್ರಿಗಳು , ನವಿರು ಹಗಲುಗಳು…

ಬೆರಳುಗಳ ತಟ್ಟದಿರು ಹುಡುಗಿ ನಾನು ನಡುಗುವೆ ನಿನ್ನ ಸ್ಪರ್ಶಕ್ಕೆ ಕಣ್ಣುಗಳ ಕೂಡಿಸದಿರು ಕಡುಸಂಜೆ ನಾನು ನಡುಗುವೆ ನಿನ್ನ ಪ್ರೀತಿಗೆ ಅಂಗೈ ಹಿಡಿದು ಬಿಸಿಯೇರಿದಂತೆ ನಾನು ನಡುಗುವೆ ಕಣೇ ನಿನ್ನ ಹಣೆಮುಟ್ಟಿ ಹೇಳುವೆ ಕೇಳು ನಾನು ನಡುಗುವೆ…

ಕಾನು ಕತ್ತಲು ಬತ್ತಿ, ಧಗೆಯ ಬಿಗಿ ಹಗುರಾಗಿ, ಹೊಗೆ ಮಂಜು ಹರಡುತ್ತ ; ನೆತ್ತಿಯ ಪಕ್ಕ ಎದ್ದಿರುವ ಬೆಳ್ಳಿ ಚುಕ್ಕೆ ; ನೋಡುವಳು ಅವಳು ಹೊರಗೆ ಕಟ್ಟೆಯ ಮೇಲೆ ಕೂಡುವಳು ಹೂವ ಕಡೆಗೆ ಚಿಗುರು ನಾಚಿಕೆಯಲ್ಲಿ…

ನಿನ್ನ ಗುರ್ತಿದೆ ನನಗೆ ಎದೆ ಕಳಚಿ ನಡೆದವಳೆ ಸ್ವಪ್ನಸೂಕ್ಷ್ಮದ ಸಮಯ ಬೇಡವೆಂದೆ. ಅಪಮುಹೂರ್ತದ ಹೊತ್ತು ಕಳೆದೆ ಮುತ್ತಿನ ಗುರ್ತು ಕೆನೆಮಾತು, ತುಟಿಗೀತ ತೊರೆದುಬಿಟ್ಟೆ ಸಾಲುಬೆಟ್ಟದ ನೆರಳುಸಂಜೆಗೆ ಮುನ್ನ ಕಡಿದಿದ್ದೆ ಬೆರಳು- ದಿಕ್ಕುಗಳು ತೆಕ್ಕೆಮುಕ್ಕೆ. “ಹೆಜ್ಜೆ  ಹಿತವಿಲ್ಲ…