ಎ ಬ್ಯೂಟಿಫುಲ್ ಮೈಂಡ್ ಆಸ್ಕರ್ ಪ್ರಶಸ್ತಿ ಪಡೆದಿದೆ ಎನ್ನುವುದಕ್ಕಿಂತಲೂ ಒಬ್ಬ ಶ್ರೇಷ್ಠ ಗಣಿತಜ್ಞನ ಜೀವನಕಥೆ ಆಧರಿಸಿ ತೆಗೆದ ಸಿನಿಮಾ ಎಂಬುದೇ ಬಹಳಷ್ಟುಆಕರ್ಷಣೆಗೊಳಗಾಗಿತ್ತು. ಆದರೆ ಒಂದು ನಿಜವಾದ ಕಥೆಯನ್ನು ಸಿನಿಮಾಕ್ಕೆ ಒಗ್ಗಿಸುವಾಗ ಪಡೆಯುವ ರೂಪ, ಕೈ ಬಿಟ್ಟು…
Browsing: ವಿಮರ್ಶೆ
ಒಂದು ಮಾತು ಹೇಳ್ತೇನೆ: ಬೆಂಗಳೂರಿನಲ್ಲಿ ಹುಟ್ಟಿ, ಕೋಲ್ಕೊತಾದಲ್ಲಿ ಓದಿ ಮೆರೈನ್ ಇಂಜಿನಿಯರ್ ಆಗಿದ್ದ ಜಾರ್ಜ್ ಫಿಲಿಪೋಸ್ ಬರೆದ ‘ದಿ ಮೆನ್ ಇನ್‌ಸೈಡ್’ ಪುಸ್ತಕ ನಿಜಕ್ಕೂ ಅನ್‌ಪುಟ್‌ಡೌನಬಲ್. ಯಾವುದೋ ಖಿನ್ನತೆಯ ಕಷಣದಲ್ಲಿ ಜಯನಗರದ ಪುಸ್ತಕದಂಗಡಿ ಹೊಕ್ಕಾಗ ಕಂಡ…
ಹಾಲಿವುಡ್ ಸಿನೆಮಾ ನೋಡುವ ಹವ್ಯಾಸ ಬೆಳೆದರೆ ಬಿಡುವುದು ಕಷ್ಟ. ಒಂಥರ ಅಡಿಕ್ಟ್ ಆಗಿಬಿಡುತ್ತೇವೆ. ನಾನಂತೂ ಏಳನೇ ಕ್ಲಾಸಿನಿಂದ ಇವುಗಳನ್ನು ನೋಡುತ್ತ ಮರುಳಾದವ. ಆಗ ದಾವಣಗೆರೆಯಲ್ಲಿದ್ದೆ. ಪುಷ್ಪಾಂಜಲಿ ಥಿಯೇಟರಿನಲ್ಲಿ ಯಾವಾಗ್ಲೂ ಇಂಗ್ಲಿಷ್ ಸಿನೆಮಾದ ಮಾರ್ನಿಂಗ್ ಶೋ ಇರ್ತಾ…
ಡ್ರಗ್ ಟ್ರಾಫಿಕಿಂಗ್ ಮತ್ತು ವುಮೆನ್ ಟ್ರಾಫಿಕಿಂಗ್ ಕುರಿತ ಹಲವು ಸಿನೆಮಾಗಳು ಹಾಲಿವುಡ್‌ನಲ್ಲಿ ತಯಾರಾಗಿವೆ. ೨೦೦೧ರಲ್ಲಿ ಬಂದ ಟ್ರಾಫಿಕ್ ಸಿನೆಮಾ ಕಲಾತ್ಮಕತೆಯಲ್ಲೂ ಮಿಂಚಿದ ಅಪರೂಪದ ಚಿತ್ರ. ಇದರಲ್ಲಿ ಡ್ರಗ್ ಕಥೆ ಇದೆ. ಹಲವರು ಇದನ್ನು ಸ್ಟೀವನ್ ಸೋಡೆರ್‌ಬಗ್‌ನ…
ಇಂಡಸ್, ಸಿಂಧು, ಇಂಡಿಯಾ, – ಯಾರನ್ನು ಕಾಡಿಲ್ಲ? ಇಂಗ್ಲೆಂಡ್ ಮೂಲದ ಪತ್ರಕರ್ತೆ ಅಲಿಸ್ ಅಲ್ಬೀನಿಯಾಗೂ ಸಿಂಧೂ ನದಿ, ಅದರ ಸಂಸ್ಕೃತಿ ಕಾಡಿ ಕಾಡಿ ಕಾಡಿ…. ಅವಳೊಮ್ಮೆ ನಿರ್ಧರಿಸಿಯೇ ಬಿಟ್ಟಳು: ಈ ಸಿಂಧೂ ನದಿಯ ಗುಂಟ ಯಾಕೆ…
೧೯೯೭ರ ದಿನಗಳಲ್ಲಿ ನೀವು ಇಂಗ್ಲಿಶ್ ಸಿನೆಮಾ ನೋಡಬೇಕಂದ್ರೆ ಯಾವುದೋ ಸಿಡಿ ಲೈಬ್ರರಿಗೆ ಮೆಂಬರ್ ಆಗಬೇಕಿತ್ತು. ಅಂಥ ಒಂದು ದಿನ ನಾನು ಮಲ್ಲೇಶ್ವರದ ಸಿಡಿ ಲೈಬ್ರರಿಯಿಂದ ತಂದ ಸಿನೆಮಾ ‘ದಿ ಕ್ಯೂಬ್.’ ನೋಡಿದಾಗ ಇದೇನು ವಿಚಿತ್ರ ಎನ್ನಿಸಿತು.…
ನಿಕೋಲಾಸ್ ಕೇಜ್ ನನ್ನ ನೆಚ್ಚಿನ, ಮೊದಲ ದರ್ಜೆಯ ಹಾಲಿವುಡ್ ನಟ. ಅವನಿಗೆ ತುಂಬಾ ಅಭಿಮಾನಿಗಳಿದ್ದಾರೆ. ನೋಡಲು ಹಾಲಿವುಡ್ ಫಾರ್ಮುಲಾದ ಸ್ಫುರದ್ರೂಪಿಯಾಗೇನೂ ಕಾಣುವುದಿಲ್ಲ. ಕೆಲವೊಮ್ಮೆ ಬೋಳು ಬೋಳು ತಲೆ ಕಾಣಿಸುವುದೂ ಇದೆ. ಏನೇ ಹೇಳಿ, ನಿಕೋಲಾಸ್ ಕೇಜ್…
ಪಾಲೋ ಕೊಯೆಲ್ಹೋ ಬರೆದ ಕಾದಂಬರಿಗಳೆಲ್ಲವೂ ತುಂಬಾ ಚೆನ್ನಾಗಿವೆ ಅಂತೇನಿಲ್ಲ. ನಾನು ಇತ್ತೀಚೆಗೆ ಅವನ ಬ್ರೈಡಾ, ಬೈ ದಿ ರಿವರ್ ಪೆಡ್ರಾ, ಐ ಸ್ಯಾಟ್ ಎಂಡ್ ವೆಪ್ಟ್ ಮತ್ತು `ದಿ ವಿನ್ನರ್ ಸ್ಟಾಂಡ್ಸ್ ಅಲೋನ್’ ಕಾದಂಬರಿಗಳನ್ನು ಓದಿದೆ.…
ಕೆಲವೇ ದಿನಗಳ ಹಿಂದೆ ಬರೆದಿದ್ದೆ: ನಾನು ಕೊಳಲು ಕ್ಲಾಸ್ ಮುಗಿಸಿಕೊಂಡು ಬರುವಾಗೆಲ್ಲ ಹತ್ತಾರು ಸಲ ರಾಜಲಕ್ಷ್ಮಿ ಮನೆಗೆ ಹೋಗಿ ಗಮ್ಮತ್ತಾದ ಮಾತುಕತೆ ನಡೆಸಿ ಚಾ ಕುಡಿದು ಬರುತ್ತಿದ್ದೆ ಎಂದು. ಈ ತಿಂಗಳ ಮೊದಲ ವಾರದಲ್ಲಿ ರಾಜಲಕ್ಷ್ಮಿಯ…