Browsing: ಸುದ್ದಿ

ಇದೇ ಗುರುವಾರ ಪ್ರಜಾವಾಣಿಯಲ್ಲಿ ಶ್ರೀ ನಾಗೇಶ ಹೆಗಡೆಯವರು ಬರೆದ ವಿದ್ಯುತ್ ಕುರಿತ ಲೇಖನವನ್ನು ನೀವು ಓದಿರುತ್ತೀರಿ. ಈಗ ಇಂಧನ ಬಡತನದ ಕುರಿತ ಜಾಗತಿಕ ವರದಿ(ವಿಶ್ವ ಇಂಧನ ಮುನ್ನೋಟ, ವರ್ಲ್ಡ್ ಎನರ್ಜಿ ಔಟ್‌ಲುಕ್) ಯನ್ನು ಓದಿ!

ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿಯವರು ರಶ್ಯಾಗೆ ಹೋಗಿ, ನೀರು ಕ್ರಾಂತಿ ಮಾಡುತ್ತಿರುವೆ ಎಂದು ಸ್ವಯಂಘೋಷಣೆ ಮಾಡಿಕೊಂಡಿರುವ ವಿಕ್ಟರ್ ಪೆಟ್ರಿಕ್ ಭೇಟಿಗೆ ಹೋಗಿದ್ದರಲ್ಲ ಆಮೇಲೇನಾಯ್ತು?

ಜೀತ ವಿಮುಕ್ತಿ ಕರ್ನಾಟಕ (ಜೀವಿಕ) ಸಂಸ್ಥೆಗೆ ಈ ವರ್ಷದ ಹ್ಯಾರಿಯೆಟ್ ಟಬ್‌ಮನ್ ಪ್ರಶಸ್ತಿ ಸಿಕ್ಕಿದೆ. ಈ ಪ್ರಶಸ್ತಿ ನೀಡುವ ಸಂಸ್ಥೆ ‘ಫ್ರೀ ದಿ ಸ್ಲೇವ್ಸ್’ ನವರು ಜೀವಿಕದ ಸಾಧನೆಗಳ ಬಗ್ಗೆ ಚಿತ್ರೀಕರಣ ಮಾಡಲು ಬಂದಾಗ ನಾನೂ…

ಭಾರತದಲ್ಲಿ ಕುಡಿಯುವ ನೀರಿನ ಭೀಕರ ಸಮಸ್ಯೆಗೆ ಪರಿಹಾರವಾಗಿ ಅಮೆರಿಕಾದ ಎಸ್೨ಸಿ ಗ್ಲೋಬಲ್ ಸಿಸ್ಟಮ್ಸ್ ಎಂಬ ಸಂಸ್ಥೆಯು ಅಲಾಸ್ಕಾದಿಂದ ಪರಿಶುದ್ಧ ನೀರನ್ನು ಕಾರ್ಗೋ ಹಡಗುಗಳ ಮೂಲಕ ತಂದು ಮಾರಲು ನಿರ್ಧರಿಸಿದೆ. ಮುಂದಿನ ಆರೆಂಟು ತಿಂಗಳಲ್ಲೇ ಈ ಯೋಜನೆ…

ನೀವು ಒಡಿಶಾ(ಒರಿಸ್ಸಾ)ದ ರಾಯ್‌ಪುರ, ರಾಂಚಿ ಅಥವಾ ಭುವನೇಶ್ವರಕ್ಕೆ ಹೋದಲ್ಲಿ ನಿಮ್ಮನ್ನು ಸ್ವಾಗತಿಸುವುದು ಅಭ್ಯುದಯದ ಹೇಳಿಕೆಗಳನ್ನು ಹೊತ್ತ ಬೃಹತ್ ಹೋರ್ಡಿಂಗ್‌ಗಳು. ಕಲಹನಿ (ಕಲಹಂದಿ) ಜಿಲ್ಲೆಯೇ ಭವ್ಯವಾಗಿ ರೂಪಾಂತರಗೊಳ್ಳುತ್ತಿದೆ, ಒಡಿಶಾ ರಾಜ್ಯದಲ್ಲಿ ಸುಖವನ್ನು ಅಗೆಯಲಾಗುತ್ತಿದೆ – ಇತ್ಯಾದಿ ಘೋಷಣೆಗಳನ್ನು…

ಆನೆಯನ್ನು ರಾಷ್ಟ್ರೀಯ ಪರಂಪರೆ ಪ್ರಾಣಿ ಎಂದು ಘೋಷಿಸಲಿದೆ ಎಂದು  ಕೇಂದ್ರ ಅರಣ್ಯ ಮತ್ತು ಪರಿಸರ ಸಚಿವ ಜೈರಾಂ ರಮೇಶ್ ಪ್ರಕಟಿಸಿದ್ದಾರೆ. ಹುಲಿಗೆ ಸಿಕ್ಕ ಮಾನ – ಮರ್ಯಾದೆಯನ್ನೇ ಆನೆಗೂ ಕೊಡಲು ರಾಷ್ಟ್ರೀಯ ಆನೆ ಸಂರಕ್ಷಣಾ ಪ್ರಾಧಿಕಾರವನ್ನು…

ಮೇ ೨೬ರಂದು ಬೆಂಗಳೂರಿನ ಅರಣ್ಯ ಭವನದಲ್ಲಿ ಬಿಟಿ ಬದನೆ ಮತ್ತು ಜೀವವೈವಿಧ್ಯ ಕುರಿತಂತೆ ಕರ್ನಾಟಕ ಜೀವವೈವಿಧ್ಯ ಮಂಡಳಿಯಿಂದ ಒಂದು ಕಾರ್ಯಾಗಾರ ನಡೆಯಿತು. ಈ ಕಾರ್ಯಾಗಾರವನ್ನು ಉದ್ಘಾಟಿಸಿದ ರಾಜ್ಯ ಪಶ್ಚಿಮ ಘಟ್ಟ ಕಾರ್ಯಪಡೆ ಸದಸ್ಯ ಪ್ರೊ. ಬಿ.…

Synopsis: The country is facing multitude of problems in power sector.  Despite huge investments since independence and considerable increase in generating capacity, electricity is still out…