ಹಿಮದೊಡಲ ತಳಮಳ: ೩೩ ವರ್ಷಗಳ ಚೀನೀ ಸೆರೆಮನೆವಾಸದ ಕಥನ ಉಚಿತವಾಗಿ ಓದಿ!February 3, 2015 ತಳಮಳದ ಅರಿವಿನ ಹಿಂದೆ…. (ಅನುವಾದಕನ ಮಾತುಗಳು) ಒಂದು ದಿನ ದಿ ಇಂಡಿಯನ್ ಎಕ್ಸ್ಪ್ರೆಸ್ ಪತ್ರಿಕೆಯ ಒಂದು ತುಂಡು ಹಾಳೆಯಲ್ಲಿ ಈ ಪುಸ್ತಕದ ವಿಮರ್ಶೆಯನ್ನು ಓದಿದೆ. ತುಂಬಾ ಪ್ರಯತ್ನಿಸಿ ಪುಸ್ತಕವನ್ನು ಖರೀದಿಸಿದೆ. ಓದಿದ ಮೇಲೆ ಇದನ್ನು ಕನ್ನಡಕ್ಕೆ ತರುವ…