ಪುಸ್ತಕಗಳು ಎಂದಕೂಡಲೇ ಪುಟ್ಟ ಮಕ್ಕಳು ಕಣ್ಣು ಹಾಯಿಸುತ್ತಾರೆ. ಮನೆಯ ಹೆಣ್ಣುಮಕ್ಕಳು ತಮಗೆ ಬೇಕಾದ ಮಾಹಿತಿ ಇದೆಯೆ ಎಂದು ಪುಟ ತಿರುಗಿಸುತ್ತಾರೆ. ಹಿರಿಯರು ಕಾಲಕ್ಷೇಪಕ್ಕೆಂದು ಹಲವು ಪುಸ್ತಕಗಳನ್ನು ಸಂಗ್ರಹಿಸುತ್ತಾರೆ. ಇಂಥ ನೂರಾರು, ಸಾವಿರಾರು ಪುಸ್ತಕಗಳು ಇದ್ದರೆ? ಹಾಗೆ…
Browsing: ಮಕ್ಕಳ ಪ್ರಬಂಧಗಳು
ವಿದ್ಯಾರ್ಥಿಗಳು ಪರೀಕ್ಷೆಗಾಗಿ ಓದುತ್ತಾರೆ. ಆದರೆ ಈ ಓದಿನಲ್ಲಿ ಎದುರಾಗುವ ನೂರಾರು ವಿಷಯಗಳನ್ನು ಅವರು ಅರ್ಥ ಮಾಡಿಕೊಂಡಿದ್ದಾರೆಯೇ ಎನ್ನುವುದು ಮುಖ್ಯ. ಗಣಿತದ ಒಂದು ಸಮೀಕರಣವನ್ನು ಅರ್ಥ ಮಾಡಿಕೊಳ್ಳದೇ ಹೋದರೆ ಅದರ ಮೇಲೆ ಕೇಳುವ ಪ್ರಶ್ನೆಗಳಿಗೆ ಆರಾಮಾಗಿ ಉತ್ತರಿಸಲು…
ಯಾವುದೋ ರೋಗಕ್ಕೆ ಕಂಡಕಂಡ ಗಿಡದ ರಸವಾಗಲೀ, ಬೇರಾಗಲೀ ಔಷಧವಾಗಲಾರದು ಎಂಬುದು ಈ ನಾಣ್ಣುಡಿಯ ಸ್ಥೂಲ ಅರ್ಥ. ಆದರೆ ಇದರ ಒಳಾರ್ಥವೇ ಬೇರೆ. ನಾವು ಯಾವುದೇ ಸಮಸ್ಯೆಗೆ ಪರಿಹಾರ ಹುಡುಕುವಾಗ ತುರ್ತು ಉಪಾಯಗಳನ್ನೇ ಹುಡುಕುತ್ತೇವೆ. ಉದಾಹರಣೆಗೆ ಬಿದ್ದು…
ಇಂದು ಎಲ್ಲೆಡೆಯೂ ಜಲಸಂರಕ್ಷಣೆಯ ಮಾತು ಕೇಳಿಬರುತ್ತಿದೆ. ಜಲಸಂರಕ್ಷಣೆ ಎಂದರೇನು? ಮುಂದಿನ ಪೀಳಿಗೆಗಳೂ ನಮ್ಮ ಹಾಗೆಯೇ ನೀರನ್ನು ಬಳಸುವುದಕ್ಕೆ ಅವಕಾಶ ಮಾಡಿಕೊಡುವುದೇ ಜಲಸಂರಕ್ಷಣೆ ಎಂದು ಸರಳವಾಗಿ ಹೇಳಬಹುದು. ಜಲಸಂರಕ್ಷಣೆ ಯಾಕೆ ಬೇಕು? ನಮ್ಮ ಬದುಕಿನಲ್ಲಿ ನೀರಿಲ್ಲದೆ ಏನನ್ನೂ…
ದೇಶ ಸುತ್ತು ಕೋಶ ಓದು ಎನ್ನುವುದು ನಮ್ಮ ನಾಡಿನ ಹಿರಿಯರು ರೂಪಿಸಿದ ನಾಣ್ಣುಡಿ. ಈ ಮಾತು ನಮ್ಮ ದೇಶದ ಭವ್ಯ ಪರಂಪರೆಯನ್ನು ಸೂಚಿಸುತ್ತದೆ. ಯಾಕೆಂದರೆ ದೇಶ ಸುತ್ತುವುದು ಎಂದರೆ ಪ್ರವಾಸ ಮಾಡುವುದು; ಕೋಶ ಓದು ಎಂದರೆ…
ಪ್ರತಿ ವರ್ಷದ ಸೆಪ್ಟೆಂಬರ್ ೫ರಂದು ನಾವು ಶಿಕ್ಷಕರ ದಿನವನ್ನು ಆಚರಿಸುತ್ತೇವೆ. ಅಂದು ನಾವೆಲ್ಲರೂ ನಮ್ಮ ಶಿಕ್ಷಕರಿಗೆ ನಮಿಸುತ್ತೇವೆ; ಶುಭಾಶಯ ಹೇಳುತ್ತೇವೆ. ನಮ್ಮ ದೇಶದ ರಾಷ್ಟ್ರಪತಿಯಾಗಿದ್ದ ಡಾ|| ಸರ್ವೆಪಲ್ಲಿ ರಾಧಾಕೃಷ್ಣನ್ ರವರ ಜನ್ಮದಿನವನ್ನೇ ಶಿಕ್ಷಕರ ದಿನ ಎಂದು…
ಕನ್ನಡ ನಾಡಿಗೆ ಈಗ ಐವತ್ತರ ಸಂಭ್ರಮ. ಐವತ್ತು ವರ್ಷಗಳ ಹಿಂದೆ ನಮ್ಮ ಕನ್ನಡ ನಾಡು ಕರ್ನಾಟಕ ಎಂಬ ರೂಪು ತಳೆಯಿತು. ಕನ್ನಡಿಗರೇ ಇರುವ ಪ್ರದೇಶಗಳು ಕರ್ನಾಟಕದಲ್ಲಿ ಸೇರಿಕೊಂಡವು. ಅಂದಿನಿಂದ ಇಂದಿನವರೆಗೆ ಕನ್ನಡನಾಡಿನಲ್ಲಿ ಕನ್ನಡದ ಬೆಳವಣಿಗೆ ಏನಾಗಿದೆ?…