ಎದ್ದಕೂಡ್ಲೇ ಟ್ವೆಲು ಬಿ ತಪ್ಪಿಹೋಯ್ತಲ್ಲಾ ಅನ್ನೋ ದುಗುಡ. ಇನ್ನು ಕಾಂಪ್ಲೆಕ್ಸಿಗೆ ಹೋಗಿಯೇ ಬಸ್ಸು ಹಿಡೀಬೇಕು. ರಂಗನಾಥ್ ಏನು ತಿಳ್ಕೋತಾರೋ ಏನೋ ಈ ಹುಡುಗ ಬರೋವಾಗ್ಲೇ ಲೇಟು… ಇನ್ನು ಕೆಲಸ ಕೊಡೋದಾದ್ರೂ ಹ್ಯಾಗೆ ಮಾರಾಯ ಅಂತ ರಾಗ…
Browsing: ಸಣ್ಣ ಕಥೆಗಳು
ನನ್ನ ಕಥೆಯ ಕಥೆ ನಾನು ಕಥೆಗಾರನಾಗಿದ್ದು ೧೯೮೨ರಲ್ಲಿ. ಉಜಿರೆ ಎಸ್ಡಿಎಂ ಕಾಲೇಜಿನಲ್ಲಿ ಸೆಕೆಂಡ್ ಪಿಯುಸಿ ಓದುತ್ತಿದ್ದಾಗ ಕಾಲೇಜು ಕಥಾಸ್ಪರ್ಧೆಯಲ್ಲಿ ಡಿಗ್ರಿ ವಿದ್ಯಾರ್ಥಿಗಳೊಂದಿಗೆ ಸ್ಪರ್ಧಿಸಿ ಪ್ರಥಮ ಬಹುಮಾನ ಪಡೆದ ಕಥೆ: ಪಲಾಯನ. ಎಲ್ಲ ನೆನಪುಗಳನ್ನೂ ಗಳಹಿದಂತೆ ಇದ್ದ…
ಹೆಗ್ಗಡದೇವನಕೋಟೆಯಡೀ ಬಕಾಸುರನಂತೆ ತಿಂದ ಆ ಕತ್ತಲಿನಲ್ಲಿ ಗೆಸ್ಟ್ಹೌಸ್ನ ಕಿರುದಾರಿಯನ್ನು ಹುಡುಕುವುದು ಕಷ್ಟವೇನಲ್ಲ. ಎಲ್ಲರ ಹತ್ರಾನೂ ಮೊಬೈಲ್ ಇದೆಯಲ್ಲ! ರಮೇಶನ ನೋಕಿಯಾ ಮೊಬೈಲಿಂದ ಸೂಸಿದ ಬೆಳಕಿನಲ್ಲಿ ಮಣ್ಣುಹಾದಿ ಸ್ಪಷ್ಟವಾಗಿ ಗೋಚರವಾಗುತ್ತಿದ್ದಂತೆ ನಮ್ಮ ಕಾಟೇಜೂ ಬಂತು ಎಂದು ರಮೇಶ…
[ನಾನು ಬರೆದ ಮೊದಲನೇ ಕಥೆ ಇದು! ಇಂದಷ್ಟೇ – ೩೦.೯.೨೦೧೧- ಹಿಂದೊಮ್ಮೆ ನನ್ನ ಆತ್ಮೀಯನಾಗಿದ್ದ ಗೆಳೆಯನೊಬ್ಬ ಈ ಕಥೆಯನ್ನು ಪ್ರಕಟಿಸಿದ ಮಯೂರದ ಪ್ರತಿಯನ್ನು (ಆಗಸ್ಟ್ ೧೯೯೧) ನಾಜೂಕಾಗಿ , ಹರಿದುಹೋದ ಹಿಂಪುಟವನ್ನೂ ಜೋಡಿಸಿ, ಕ್ಷಮೆ ಚೀಟಿಯೊಂದಿಗೆ…
ಈ ಸಲ ರಾಜಿಗೆ ಸರಿಯಾಗಿ ಹೇಳಿಬಿಡಬೇಕು.ನಾಳೆ ಎಷ್ಟು ಹೊತ್ತಾದರೂ ಸರಿ, ನನ್ನ ಜೊತೆಗೆ ಕಾಲ ಕಳೆಯಲು ಬರಲೇಬೇಕೆಂದು.ಅವಳಿಗೆ ಹೇಳಲೇಬೇಕು, ನಾನು ಅವಳಿಗೆ ಒಂದು ಮುತ್ತು ಕೊಡುವುದು ಬಾಕಿ ಇದೆ ಎಂದು.ಎಷ್ಟು ದಿನ ಆಂತ ಹೀಗೆ ಕಾಯುವುದು…
ಅನಿಟಾ. ಟಿ ಬಂದ ಅಕ್ಷರಗಳೆಲ್ಲ ಟಕಾರದ್ದು ಎಂದು ತಿಳಿದೇ ಬೆಳೆದವಳು. ಈ ಡಿಜಿಟಲ್ ಕಚೇರಿಯಲ್ಲಿ ಪ್ರೊಡ್ಯೂಸರ್. ಅವಳ ಕಣ್ಣುಗಳಲ್ಲಿ ಏನಿದೆ ? ಯಾವುದೇ ಐಟಿ ಕಚೇರಿಗೆ ಹೋಗಿ ಶೂಟಿಂಗ್ ಮಾಡಬಲ್ಲೆ ಅನ್ನೋ ಉತ್ಸಾಹ. ಅವಳ ಉಡುಗೆ…
‘ನೀನೂ ಕಲಾವಿದ; ನಾನೂ ಕಲಾವಿದ. ಚೌಕಾಶಿ ಯಾಕೆ ಮಾಡ್ತೀಯ? ಕೊಡು ನಾನೂರಾಐವತ್ತು ’ ಬಲಬೀರ್ ಕಣ್ಣಲ್ಲಿ ಕಣ್ಣಿಟ್ಟು ಹೇಳಿದಾಗ ನಾನು ಮಾತಾಡಲಾಗಲಿಲ್ಲ. ಬಾನ್ಸುರಿ ಏನೆಂದು ಗೊತ್ತಿಲ್ಲದೇ ಪೀಪಿ ಥರ ಊದಬೇಕೆಂದು ಯಾವುದೋ ಭಾಷೆಯ ಯಾವುದೋ ಯುವಕ…
ಇನ್ನೇನು ವಿಮಾನ ಬೆಂಗಳೂರಿನಿಂದ ಬಂದೇ ಬಿಡುತ್ತದೆ ಎಂಬಂತೆ ದೂರದ ಗೋಪುರದ ಸೂಚಕ ದೀಪವು ಗಿರಗಿರ ತಿರುಗುತ್ತ ಮಿನುಗತೊಡಗಿತು. ನಮ್ಮ ಫೋಟೋಗ್ರಾಫರ್ ಗಡಬಡಿಸಿ ಸೀದಾ ಟರ್ಮಾಕಿನತ್ತ ನಡೆದ. ದಿನದ ಮೊದಲನೇ ವಿಮಾನ ಬಂತಲ್ಲ ಎಂಬ ಕರ್ತವ್ಯಪ್ರಜ್ಞೆಯಿಂದ ಪೇದೆಗಳು…
ಒಂದು ಹಸಿರು ಎಲೆ ನನ್ನ ಹಳೆ ಡೈರಿಯ ಒಳಗೆ ಕೂತಿದೆ. ನಿಮ್ಮ ಡೈರಿಯಲ್ಲೂ ಅಂಥ ಒಂದು ಎಲೆಯೋ, ಹೂವೋ, ಕಾಗದವೋ. ನಾನು ನಿಮ್ಮನ್ನು ನೋಡಿಲ್ಲ. ನಿಮ್ಮ ನೆನಪುಗಳನ್ನು ತಿಳಿದಿಲ್ಲ. ನನ್ನನ್ನು ಕ್ಷಮಿಸಿ. ನಾನು ಬರೆದಿರೋದನ್ನ ನೀವು…
೧೯೮೩ರ ಅಕ್ಟೋಬರ್ ತಿಂಗಳಿನ ಮೂವತ್ತನೇ ತಾರೀಖಿನ ದಿನಚರಿ ಪುಟದಿಂದಲೇ ಈ ಕಥೆಯನ್ನು ಆರಂಭಿಸಬಹುದಾದರೆ… ಭಾನುವಾರ ಮುತ್ತಣ್ಣ. ಸೋಮವಾರ ರಾಮರಾವ್. ಮಂಗಳವಾರ ಸುಬ್ರಹ್ಮಣ್ಯ ಭಟ್. ಬುಧವಾರ ಮಂಜಣ್ಣ. ಗುರುವಾರ ಕೃಷ್ಣಾರೆಡ್ಡಿ. ಶುಕ್ರವಾರ ಮಂಗಳಗೌರಿ. ಶನಿವಾರ ಖಾಲಿ.