ಅಮೆರಿಕಾದಲ್ಲಿ ಆರ್ಥಿಕ ಹಿನ್ನಡೆಯಾಗ್ತಾ ಇದೆ; ಅಂದ್ರೆ ಏನು? ಇಷ್ಟು ದಿನ ಶೇ. ೨.೪ ರ ಗತಿಯಲ್ಲಿ ಬೆಳೆಯುತ್ತಿದ್ದ ಆ ದೇಶದ ಆರ್ಥಿಕತೆ ಈಗ ಶೇ. ೧.೯ಕ್ಕೆ ಕುಸಿದಿದೆ. ೨೦೦೮ರ ಈ ಹನ್ನೊಂದನೇ ಆರ್ಥಿಕ ಹಿನ್ನಡೆ (ರಿಸೆಶನ್)ಯ…
Browsing: ಕಲಿ ಯುಗ
ಲೋಪೆಜ್ ಲೋಮೊಂಗ್ ಸತ್ತೇ ಹೋಗಿದ್ದ ಎಂದೇ ಎಲ್ಲರೂ ಭಾವಿಸಿದ್ದರು. ಸುಡಾನ್ ದೇಶದ ಕಿಮೋಟೋಂಗ್ನಲ್ಲಿದ್ದ ತನ್ನದೇ ಗೋರಿಗೆ ಲೊಮೊಂಗ್ ಕಳೆದ ಡಿಸೆಂಬರಿನಲ್ಲಿ ಭೇಟಿ ಕೊಡಬೇಕಾಯಿತು! ಅವನು ಬಳಸುತ್ತಿದ್ದ ಸರ ಮತ್ತಿತರೆ ಪ್ರಿಯ ವಸ್ತುಗಳೂ ಈ ಗೋರಿಯಲ್ಲಿ ಹೂತುಹೋಗಿದ್ದವು.
ಎರಡು ವಾರಗಳ ಕೆಳಗೆ ಪಿ೨ಪಿ ಎಂಬ ಕಡತ ಹಂಚಿಕೆ ವಿಷಯದ ಬಗ್ಗೆ ಬರೆದಿದ್ದೆ. ನಾವು ಯಾವುದೇ ಸಿನೆಮಾವನ್ನು ಹೇಗೆ ಖಾಸಗಿ ಬಳಕೆಗೆ ಜಗತ್ತಿನ ಇನ್ನೊಂದು ಗಣಕದಿಂದ ಪಡೆಯಬಹುದು, ಕದಿಯುವುದಕ್ಕೆ ಸಮಾನವೇ ಆದರೂ ಹೇಗೆ ಈ ಬಳಕೆಯಿಂದ…
ಪರಮಾಣುಶಕ್ತಿಯ ಬಳಕೆ ಮಾಡುತ್ತ ಈಗಾಗಲೇ ಅರ್ಧ ಶತಮಾನ ಕಳೆದಿದ್ದೇವೆ. ವಿಶ್ವದ ಬಲಾಢ್ಯ ದೇಶಗಳಲ್ಲಿ ಪರಮಾಣು ಸ್ಥಾವರಗಳಿವೆ. ಭಾರತವೂ ಇಂಥ ಶಕ್ತಿಯುತ ದೇಶಗಲ್ಲೊಂದು. ಎಲ್ಲ ಸರಿ. ಆದರೆ ಪರಮಾಣು ಕಸವನ್ನು ಎಲ್ಲಿ ಎಸೆಯುತ್ತಿದ್ದಾರೆ? ಕಸದ ಬುಟ್ಟಿ ಎಲ್ಲಿದೆ?…
ಬಹುದಿನಗಳಿಂದ ಬರೆಯಬೇಕೇ, ಬೇಡವೇ ಎಂಬ ಜಿಜ್ಞಾಸೆಯಲ್ಲಿದ್ದ ವಿಷಯವನ್ನು ಈಗ ನಿಮ್ಮ ಮುಂದೆ ಸಂಕ್ಷಿಪ್ತವಾಗಿ ಇಡುವುದಕ್ಕೆ ನನಗೆ ಸಂತೋಷವಾಗುತ್ತಿದೆ. ಮೊದಲೇ ಹೇಳಿಬಿಡುತ್ತೇನೆ: ವಾಣಿಜ್ಯದ, ಹಣಕಾಸಿನ ಕಾರಣಕ್ಕಾಗಿ ಕದಿಯುವುದು ಅಪರಾಧ. ಪುಸ್ತಕಗಳನ್ನು, ಸಿನೆಮಾ ಸಿಡಿಗಳನ್ನು ಲೈಬ್ರರಿಗಳಿಂದ ಕದಿಯುವುದು ಅಕ್ಷಮ್ಯ.…
ನಮ್ಮಲ್ಲಿ ಡೆಸ್ಕ್ಟಾಪ್ ಪಬ್ಲಿಶಿಂಗ್ (ಡಿಟಿಪಿ) ಬಂದು ಸುಮಾರು ಇಪ್ಪತ್ತು ವರ್ಷಗಳಾದವು. ಆಗಿನಿಂದಲೂ ಪುಸ್ತಕಗಳ ಪುಟವಿನ್ಯಾಸ ಮಾಡಲು ಪೇಜ್ಮೇಕರ್ ಎಂಬ ತಂತ್ರಾಂಶವನ್ನು ಬಳಸುತ್ತಲೇ ಇದ್ದೇವೆ. ಇದರೊಂದಿಗೇ ಇನ್ನಷ್ಟು ತಂತ್ರಾಂಶಗಳನ್ನೂ ನಾವು ಬಳಸಿಕೊಳ್ಳಬಹುದು. ನನ್ನ ಅನುಭವದಲ್ಲಿ ಕಂಡ ಕೆಲವು…
ಹಾವೇರಿಯ ಗಲಭೆಯಲ್ಲಿ ನಮ್ಮ ಅನ್ನದಾತ ಸಿದ್ದಲಿಂಗಪ್ಪ ಚೂರಿ ಮೃತರಾದರು. ಕೇಂದ್ರ ಸರ್ಕಾರವು ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಿದ್ದಕ್ಕೆ ಸಿದ್ದಲಿಂಗಪ್ಪನವರು ಪ್ರಾಣ ತೆರಬೇಕಾಯಿತು. ನಿಮಗೆ ಗೊತ್ತಿದೆಯೋ ಇಲ್ಲವೋ…. ಕೇಂದ್ರ ಸರ್ಕಾರದ ರಸಗೊಬ್ಬರ ಸಚಿವಾಲಯದ ವೆಬ್ಸೈಟಿನಲ್ಲಿ ರಸಗೊಬ್ಬರ ಇಲಾಖೆಯು ದೇಶದ…
ಅಂತರಜಾಲ ಅಥವಾ ಇಂಟರ್ನೆಟ್ ಬಗ್ಗೆ ಎಷ್ಟು ಬಗೆಯ ಕಿವಿಮಾತುಗಳನ್ನು ಹೇಳಿದರೂ ಸಾಕಾಗುವುದಿಲ್ಲ. ಯಾಕೆಂದರೆ ಹೊಸ ಬಳಕೆದಾರರು ಬರುತ್ತಲೇ ಇದ್ದಾರೆ. ಕಂಪ್ಯೂಟರ್ ನಿರಕ್ಷರತೆಯೂ ಒಂದು ಸಮಸ್ಯೆಯೇ. ಆದ್ದರಿಂದ ಮತ್ತೆ ಮತ್ತೆ ಈ ಅಂಕಣದಲ್ಲಿ ಅಂತರಜಾಲದ ಬಗ್ಗೆ ಬರೆಯುವ…
ಅವರಿಗೆ ಶಿಕ್ಷಣವಿಲ್ಲ, ನಕಾಶೆ ಗೊತ್ತಿಲ್ಲ; ಗ್ರಾಫ್ ಅರಿವಿಲ್ಲ, ರೂಲರ್ ತಿಳಿದೇ ಇಲ್ಲ. ಆದರೂ ಅವರೆಲ್ಲ ಗಣಿತದಲ್ಲಿ ಮುಂದು! ಬ್ರೆಝಿಲ್ ದೇಶದ ಅಮೆಝಾನ್ ನದೀತಟದ ಮುಂಡುರುಕು ಬುಡಕಟ್ಟು ಜನರನ್ನು ನೋಡಿದರೆ, ಮನುಷ್ಯನ ತಿಳಿವಳಿಕೆಯೆಲ್ಲ ಮೊದಲೇ ಇದ್ದಿದ್ದೇ ಹೊರತು…
ಕರ್ನಾಟಕದ ವಿಧಾನಸಭಾ ಚುನಾವಣೆಗಳ ನಡುವೆಯೇ ತೂರಿಬಂದ ಐ ಪಿ ಎಲ್ ಟಿ೨೦ ಕ್ರಿಕೆಟ್ ಪಂದ್ಯಾವಳಿಗಳ ವರದಿಗಳಲ್ಲಿ , ಛಾಯಾಚಿತ್ರಗಳಲ್ಲಿ ಕಂಡುಬಂದಿದ್ದು ದಾಂಡಿಗರಲ್ಲ; ಚೀರು ಚಿಂಗಾರಿಯರು! ಅರ್ಥಾತ್ ಚೀರ್ಗರ್ಲ್ಸ್. ಪಂದ್ಯದಲ್ಲಿ ಸ್ಕೋರ್ ಮಾಡಿದವರಿಗಿಂತ ಈ ಚಿಂಗಾರಿಯರ ಚಿತ್ರಗಳೇ…