ಅನ್ಯಗ್ರಹಜೀವಿಗಳ ಬಗ್ಗೆ ನೀವು ಎಷ್ಟೇ ಹಾಲಿವುಡ್ ಬ್ಲಾಕ್‌ಬಸ್ಟರ್‌ಗಳನ್ನು ನೋಡಿರಬಹುದು. ಎಷ್ಟೆಲ್ಲ ಸ್ಪೆಶಿಯಲ್ ಎಫೆಕ್ಟ್‌ಗಳನ್ನು ಅನುಭವಿಸಿ ರೋಮಾಂಚಿತರಾಗಿರಬಹುದು. ಡಿಸ್ಟ್ರಿಕ್ಟ್ ೯ ಸಿನೆಮಾವನ್ನೂ ಅದೇ ಪಟ್ಟಿಗೆ ಸೇರಿಸೋದು ಅಸಾಧ್ಯ. ಇದೂ ಅನ್ಯಗ್ರಹ ಜೀವಿಗಳನ್ನು ಕುರಿತೇ ಇದೆ; ಇಲ್ಲೂ ಹತ್ತಾರು…
Browsing: beluru sudarshana
೨೦೧೦ರಲ್ಲಿ ಪಶ್ಚಿಮಘಟ್ಟ ಪ್ರದೇಶವನ್ನು ‘ಯುನೆಸ್ಕೋ’ ಸಂಸ್ಥೆಯು ‘ಯುನೆಸ್ಕೋ ವಿಶ್ವ ಪರಂಪರೆಯ ತಾಣ’ ಎಂದು ಘೋಷಿಸುವ ಎಲ್ಲ ಸಾಧ್ಯತೆಗಳೂ ಇರುವುದರಿಂದ ಪಶ್ಚಿಮಘಟ್ಟದಲ್ಲಿ ಯಾವುದೇ ಬೃಹತ್ ವಿದ್ಯುತ್ ಯೋಜನೆಗಳನ್ನು ಜಾರಿ ಮಾಡುವುದು ಸರ್ವಥಾ ‘ಜಾಗತಿಕ ಅಪರಾಧ’ವಾಗಲಿದೆ.
ಆತ ಒಬ್ಬ ಪರ್ವತಾರೋಹಿಯೂ ಅಲ್ಲ. ಪರ್ವತಾರೋಹಿಗಳಿಗೆ ವೈದ್ಯಕೀಯ ನೆರವು ನೀಡುವ ಸಹಾಯಕ. ಆದರೂ ಕೆ೨ ಪರ್ವತದ ತುತ್ತ ತುದಿ ತಲುಪಲು ಯತ್ನಿಸಿದ. ಪ್ರೀತಿಯ ತಂಗಿಯ ಕೊರಳಹಾರವನ್ನು ಆ ಶಿಖರಾಗ್ರದಲ್ಲಿ ಹುಗಿದು ಅವಳ ನೆನಪನ್ನು ಆಗಸದೆತ್ತರದಲ್ಲಿ ನೆಡುವ…