ಹಾರರ್, ಸಸ್ಪೆನ್ಸ್ ಥ್ರಿಲ್ಲರ್ಗಳ ಹೊಸ ಹೀರೋ : ನಿರ್ದೇಶಕ ಬ್ರಾಡ್ ಆಂಡರ್ಸನ್September 7, 2010 ಥ್ರಿಲ್ಲರ್ಗಳನ್ನು ನೋಡುವಾ ಅಂತ ಇತ್ತೀಚೆಗೆ ಹುಡುಕಿದಾಗ ಸಿಕ್ಕಿದ ‘ಟ್ರಾನ್ಸ್ಸೈಬೀರಿಯನ್’ ಎಂಬ ಸಿನೆಮಾ ನೋಡಿ ನಾನು ತತ್ತರಿಸಿದೆ. ಬ್ರಾಡ್ ಆಂಡರ್ಸನ್ ನಿರ್ದೇಶನದ ಈ ಸಿನೆಮಾ ಅಪ್ಪಟ ಶಾಸ್ತ್ರೀಯ ಸಸ್ಪೆನ್ಸ್, ಆಕ್ಷನ್, ಥ್ರಿಲ್ಲರ್ಗಳ ಸಾಲಿಗೆ ಸೇರುತ್ತೆ. ಇನ್ನೇನು ಕೆಲವೇ…