ಎಸ್ ಎಲ್ ಭೈರಪ್ಪನವರ ‘ಕವಲು’ : ಹಳಸಲು ವಿಚಾರಗಳ ತೆವಲುJuly 5, 2010 ‘ಕವಲು’ ಕಾದಂಬರಿ ಬಿಡುಗಡೆಯಾಗಿ ಒಂದೇ ವಾರದಲ್ಲಿ ಮೂರು ಮರುಮುದ್ರಣಗಳನ್ನು ಕಂಡಿದೆ. ಹಾಗಾದರೆ ಅದು ಕಾದಂಬರಿಯ ಯಶಸ್ಸು ಅಲ್ಲವೆ? ಇಷ್ಟಾಗಿಯೂ ಭೈರಪ್ಪನವರು ತಮ್ಮ ಕಾದಂಬರಿಗಳ ಮೇಲೆ `ಸರಿಯಾದ’ ವಿಮರ್ಶೆ ಆಗುತ್ತಿಲ್ಲ ಎಂದು ಆತಂಕ ವ್ಯಕ್ತಪಡಿಸುವುದೇಕೆ? ಕಾದಂಬರಿಯ ಯಶಸ್ಸಿನ…