ಕಂಬಳಿಹುಳದ ಕಡಿತ: ಉರಿಗಿಲ್ಲ ರಿಯಾಯ್ತಿ !September 4, 2010 ಮೊನ್ನೆ ಯಾರನ್ನೋ ಭೇಟಿಯಾಗಲೆಂದು ಸರಸರ ಅಂಗಿ ಎಳೆದುಕೊಂಡು ಹೊರಬಂದೆ. ಸ್ವಲ್ಪ ದೂರ ಹೋಗುವಷ್ಟರಲ್ಲೇ ಬಲ ತೋಳಿನಲ್ಲಿ ಏನೋ ಮೃದುವಾದ ಹುಳ ಇದ್ದ ಹಾಗೆ ಅನ್ನಿಸಿ ಹೊರಗಿನಿಂದಲೇ ಮುಟ್ಟಿ ನೋಡಿದೆ. ಯಾರೋ ಜೇಮ್ಸ್ಬಾಂಡ್ ಬಳಸುವ ಅತಿಸೂಕ್ಷ್ಮ ಸೂಜಿಯನ್ನು…