ರಾಷ್ಟ್ರೀಯತೆಯ ಇಮೇಜ್ ಮ್ಯಾನೇಜರ್ಗಳು ಮತ್ತು ‘ಸ್ಲಮ್ಡಾಗ್’January 18, 2009 ಸ್ಲಮ್ಡಾಗ್ ಮಿಲೆಯನೇರ್ ಸಿನೆಮಾ ಒಳ್ಳೆಯದೋ, ಕೆಟ್ಟದ್ದೋ? ಎ ಆರ್ ರಹಮಾನ್ಗೆ ಗೋಲ್ಡನ್ ಗ್ಲೋಬ್ ಅವಾರ್ಡ್ ಬಂದಿದ್ದಕ್ಕೆ ಖುಷಿಪಡಬೇಕೋ, ಬೇಜಾರು ಮಾಡಿಕೊಳ್ಳಬೇಕೋ? ದಿ ವೈಟ್ ಟೈಗರ್ ಕಾದಂಬರಿಯನ್ನು ಹೊಗಳಬೇಕೋ, ತೆಗಳಬೇಕೋ? ಭಾರತ ಬರೀ…