ಡಿಸ್ಟ್ರಿಕ್ಟ್ ೯ : ಈ ವರ್ಷದ ರಮ್ಯ, ಅದ್ಭುತ, ನೈಜ ಸಿನೆಮಾSeptember 16, 2009 ಅನ್ಯಗ್ರಹಜೀವಿಗಳ ಬಗ್ಗೆ ನೀವು ಎಷ್ಟೇ ಹಾಲಿವುಡ್ ಬ್ಲಾಕ್ಬಸ್ಟರ್ಗಳನ್ನು ನೋಡಿರಬಹುದು. ಎಷ್ಟೆಲ್ಲ ಸ್ಪೆಶಿಯಲ್ ಎಫೆಕ್ಟ್ಗಳನ್ನು ಅನುಭವಿಸಿ ರೋಮಾಂಚಿತರಾಗಿರಬಹುದು. ಡಿಸ್ಟ್ರಿಕ್ಟ್ ೯ ಸಿನೆಮಾವನ್ನೂ ಅದೇ ಪಟ್ಟಿಗೆ ಸೇರಿಸೋದು ಅಸಾಧ್ಯ. ಇದೂ ಅನ್ಯಗ್ರಹ ಜೀವಿಗಳನ್ನು ಕುರಿತೇ ಇದೆ; ಇಲ್ಲೂ ಹತ್ತಾರು…