Three Cups of Tea : ಮನ ತಟ್ಟುವ ಸೇವಾ ಕಥನJuly 19, 2009 ಆತ ಒಬ್ಬ ಪರ್ವತಾರೋಹಿಯೂ ಅಲ್ಲ. ಪರ್ವತಾರೋಹಿಗಳಿಗೆ ವೈದ್ಯಕೀಯ ನೆರವು ನೀಡುವ ಸಹಾಯಕ. ಆದರೂ ಕೆ೨ ಪರ್ವತದ ತುತ್ತ ತುದಿ ತಲುಪಲು ಯತ್ನಿಸಿದ. ಪ್ರೀತಿಯ ತಂಗಿಯ ಕೊರಳಹಾರವನ್ನು ಆ ಶಿಖರಾಗ್ರದಲ್ಲಿ ಹುಗಿದು ಅವಳ ನೆನಪನ್ನು ಆಗಸದೆತ್ತರದಲ್ಲಿ ನೆಡುವ…