ತಣ್ಣಗೆ ಮಲಗಿದೆ ರಸ್ತೆSeptember 5, 2008 ಮಗು, ತಣ್ಣಗೆ ಮಲಗಿದೆ ರಸ್ತೆ, ಎಬ್ಬಿಸಬೇಡ. ಭರ್ರನೆ ಬೀಸೋ ಗಾಳಿಗೆ ಬೀಗಬೇಡ. ಟಾರು ಗೀರುತ್ತ ಹಾಗೆ ರೊಯ್ಯನೆ ಹೋಗಬೇಡ. ಹೆದ್ದಾರಿಯಿದು. ನಗರದುದ್ದಕ್ಕೂ ಹರಿದಿರೋ ರಕ್ತನಾಳ ಕೆಲವೊಮ್ಮೆ ಬಿಗಿಯಾಗಿ ಸುತ್ತುತ್ತೆ ನಮ್ಮನ್ನೆ. ಉಸಿರುಗಟ್ಟಿಸೋದಿರಲಿ, ಕಪಾಲವನ್ನೇ ಒಡೆದು ಮೈಮೇಲೆ…