ಕಟಿನ್: `ಭೀಕರ’ವೂ ಕ್ಷುಲ್ಲಕವಾದ ಆ ಕ್ಷಣಗಳು…July 1, 2010 ಎರಡನೇ ಮಹಾಯುದ್ಧ ಯಾರಿಗೆ ಗೊತ್ತಿಲ್ಲ? ಹಿಟ್ಲರ್ನ ಶತ್ರು – ಮಿತ್ರ ದೇಶಗಳ ನಡುವೆ ಆರೇಳು ವರ್ಷ ನಡೆದ ಈ ಯುದ್ಧದಲ್ಲಿ ಸತ್ತವರೆಷ್ಟು ಎಂಬುದೆಲ್ಲ ಈಗ ಇತಿಹಾಸ. ಜರ್ಮನಿಯ ನಾಝಿಗಳು ಸ್ಥಾಪಿಸಿದ್ದ ಯಾತನಾಶಿಬಿರಗಳನ್ನು ಯಾರು ತಾನೇ ಮರೆಯಲು…