ಒಂದು ಮುಷ್ಟಿ ನಕ್ಷತ್ರ: ರಾಜಲಕ್ಷ್ಮಿಯ ಖಾಸಾ ಅನುಭವದ ಕಥೆಗಳುMay 30, 2009 ಕೆಲವೇ ದಿನಗಳ ಹಿಂದೆ ಬರೆದಿದ್ದೆ: ನಾನು ಕೊಳಲು ಕ್ಲಾಸ್ ಮುಗಿಸಿಕೊಂಡು ಬರುವಾಗೆಲ್ಲ ಹತ್ತಾರು ಸಲ ರಾಜಲಕ್ಷ್ಮಿ ಮನೆಗೆ ಹೋಗಿ ಗಮ್ಮತ್ತಾದ ಮಾತುಕತೆ ನಡೆಸಿ ಚಾ ಕುಡಿದು ಬರುತ್ತಿದ್ದೆ ಎಂದು. ಈ ತಿಂಗಳ ಮೊದಲ ವಾರದಲ್ಲಿ ರಾಜಲಕ್ಷ್ಮಿಯ…