ಹಸಿರು ಕ್ರಾಂತಿ : ಬರೀ ಪೊಳ್ಳು, ಭ್ರಾಂತಿ !September 23, 2009 ಯುಜಿ೯೯ ಎಂಬ ಕಾಂಡಕೊರಕ ಫಂಗಸ್ (ಸ್ಟೆಮ್ ರಸ್ಟ್) ಕಳೆದ ಹತ್ತು ವರ್ಷಗಳಲ್ಲಿ ಮಾಡಿದ ಅನಾಹುತ ನೋಡಿ: ಮೊದಲು ಉಗಾಂಡದಲ್ಲಿನ ಗೋಧಿಯನ್ನು ಸಂಪೂರ್ಣ ತಿಂದುಹಾಕಿದ ಈ ಫಂಗಸ್ ಕೀನ್ಯಾ, ಸುಡಾನ್, ಯೆಮೆನ್, ದಾಟಿ, ಇರಾನ್ನ್ನೂ ತಲುಪಿದೆ. ಮುಂದೆ…