ಇಂಡಸ್, ಸಿಂಧು, ಇಂಡಿಯಾ, – ಯಾರನ್ನು ಕಾಡಿಲ್ಲ? ಇಂಗ್ಲೆಂಡ್ ಮೂಲದ ಪತ್ರಕರ್ತೆ ಅಲಿಸ್ ಅಲ್ಬೀನಿಯಾಗೂ ಸಿಂಧೂ ನದಿ, ಅದರ ಸಂಸ್ಕೃತಿ ಕಾಡಿ ಕಾಡಿ ಕಾಡಿ…. ಅವಳೊಮ್ಮೆ ನಿರ್ಧರಿಸಿಯೇ ಬಿಟ್ಟಳು: ಈ ಸಿಂಧೂ ನದಿಯ ಗುಂಟ ಯಾಕೆ…
ಪಾಕಿಸ್ತಾನಿ ಗಝಲ್ಗಳನ್ನು ಕೇಳುವುದು ನನಗೊಂದು ವಿಚಿತ್ರ ಹುಚ್ಚು. ಅದರಲ್ಲೂ ಪಠಾಣ್ ಖಾನ್ನಂಥ ಗಝಲ್ ಗಾಯಕರ ಚೀಸ್ ಸಿಕ್ಕರೆ ಮುಗಿದೇ ಹೋಯ್ತು…. ಎಷ್ಟೋ ವರ್ಷಗಳ ಹಿಂದೆ ನನ್ನ ಬ್ಲಾಗ್ಸ್ಪಾಟ್ನಲ್ಲಿ ಪಾಕಿಸ್ತಾನಿ ಗಝಲ್ಗಳು ದೊರೆಯುವ ಕೆಲವು ಕೊಂಡಿಗಳನ್ನು ಪ್ರಕಟಿಸಿದ್ದೆ.…