ತುಂಟ ಸಿದ್ಧಾರ್ಥನ ಕಲಾಕೃತಿಗಳುSeptember 3, 2010 ನನ್ನ ಗೆಳೆಯ ಕಲಾವಿದ ಬಿ. ದೇವರಾಜ್‌ನ ಮಗ ಸಿದ್ಧಾರ್ಥ. ಅವನೀಗ ಎರಡನೇ ತರಗತಿಯಲ್ಲಿ ಓದುತ್ತಿದ್ದಾನೆ. ಸದಾ ನಗುಮುಖದಲ್ಲೇ ನಮ್ಮನ್ನು ಮಾತಾಡಿಸುವ ಸಿದ್ಧಾರ್ಥನದು ಬುದ್ಧನಂಥ ಮುಗ್ಧ ಮನಸ್ಸು. ಕಳೆದ ವಾರ ದೇವರಾಜನನ್ನು ಮಾತಾಡಿಸಲೆಂದು ಅವನ ಮನೆಗೆ ಹೋಗಿದ್ದೆ.…