ತದಡಿಯಲ್ಲಿ ಅನಿಲ ಆಧಾರಿತ ವಿದ್ಯುತ್ ಯೋಜನೆ ಬೇಡFebruary 17, 2010 ಉತ್ತರ ಕನ್ನಡ ಜಿಲ್ಲೆಯ ಗೋಕರ್ಣದ ಬಳಿ ಇರುವ ತದಡಿಯಲ್ಲಿ ೨೧೦೦ ಮೆಗಾವಾಟ್ಗಳ ಉತ್ಪಾದನಾ ಸಾಮರ್ಥ್ಯದ ನೈಸರ್ಗಿಕ ಅನಿಲ ಆಧಾರಿತ ವಿದ್ಯುತ್ ಸ್ಥಾವರವನ್ನು ಸ್ಥಾಪಿಸುವ ಕರ್ನಾಟಕ ವಿದ್ಯುತ್ ನಿಗಮದ ಪ್ರಸ್ತಾಪಕ್ಕೆ ಮೊದಲ ಹಿನ್ನಡೆ ಉಂಟಾಗಿದೆ. ಇದೇ ಜನವರಿ…