ಕೇಂದ್ರ ಸರ್ಕಾರದಿಂದ ಉನ್ನತ ಶಿಕ್ಷಣ ತರಗತಿಗಳಿಗಾಗಿ ಭಾರತೀಯ ಭಾಷೆಗಳಲ್ಲಿ 22 ಸಾವಿರ ಪಠ್ಯಪುಸ್ತಕಗಳು ರಚನೆಯಾಗುತ್ತಿವೆ!July 18, 2024 ಉನ್ನತ ಶಿಕ್ಷಣಕ್ಕಾಗಿ ಭಾರತೀಯ ಭಾಷಾ ಪಠ್ಯಪುಸ್ತಕಗಳನ್ನು ರಚಿಸುವ ಹಿನ್ನೆಲೆಯಲ್ಲಿ ಜುಲೈ 16ರಂದು ಹೊಸದಿಲ್ಲಿಯಲ್ಲಿ ನಡೆದ ರಾಷ್ಟ್ರೀಯ ಕಾರ್ಯಾಗಾರದಲ್ಲಿ ಭಾಗವಹಿಸಿದೆ. ದೇಶದೆಲ್ಲೆಡೆಯಿಂದ ಬಂದ 150ಕ್ಕೂ ಹೆಚ್ಚು ಕುಲಪತಿಗಳು ತಂತಮ್ಮ ರಾಜ್ಯಗಳ ಅಧಿಕೃತ ಭಾಷೆಗಳಲ್ಲಿ ಪಠ್ಯಪುಸ್ತಕಗಳನ್ನು ರಚಿಸುವ ಕುರಿತು…