ನಿಂದನೆಯ ಕವಲೊಡೆದ ಚರ್ಚೆಗೆ ನನ್ನ ಪ್ರತಿಕ್ರಿಯೆAugust 19, 2010 (ವಿಜಯ ಕರ್ನಾಟಕದಲ್ಲಿ ೧೯.೮.೨೦೧೦ರಂದು ಪ್ರಕಟಿತ) ಜುಲೈ ೨೬ರಂದು ಶ್ರೀ ವಿನಾಯಕ ಕೋಡ್ಸರರವರು ‘ಕವಲು’ ಕಾದಂಬರಿಯ ಬಗ್ಗೆ ಬರೆದ ಲೇಖನಕ್ಕೆ ನಾನು ಕಳಿಸಿದ ಪ್ರತಿಕ್ರಿಯೆಯನ್ನು ಪ್ರಕಟಿಸುವ ಬದಲು, ನಾನು ಉಲ್ಲೇಖವಾಗಿ ಕಳಿಸಿಕೊಟ್ಟ ‘ಕವಲು’ ಕುರಿತು ನಾನು ನನ್ನ…