ನಿನ್ನೆ ನಾನು ಮುಟ್ಟಿದ್ದು ೧೮೭ ವರ್ಷಗಳ ಹಿಂದೆ ಪ್ರಕಟವಾದ ಪುಸ್ತಕ!August 8, 2019 ನಿನ್ನೆ (೭ ಆಗಸ್ಟ್ ೨೦೧೯) ವಿಚಾರ ಸಂಕಿರಣವೊಂದರಲ್ಲಿ ಮಾತನಾಡಲು ಮಂಗಳೂರು ವಿಶ್ವವಿದ್ಯಾಲಯಕ್ಕೆ ಹೋಗಿದ್ದೆ. ಗ್ರಂಥಗಳ ಡಿಜಿಟಲೀಕರಣದ ಬಗ್ಗೆ ಇದ್ದ ನನ್ನ ಗೋಷ್ಠಿ ಮುಗಿದ ಮೇಲೆ ಅಲ್ಲಿನ ಹಳೆಯ ಪತ್ರಿಕೆಗಳ ಸಂಗ್ರಹಾಗಾರಕ್ಕೆ ಹೋಗಿದ್ದೆ. ನೂರಾರು ವರ್ಷಗಳ ಹಿಂದಿನ…